ಸೋಮವಾರ, ಮಾರ್ಚ್ 8, 2021
25 °C

548 ವೈದ್ಯರು, ನರ್ಸ್‌, ಅರೆವೈದ್ಯಕೀಯ ಸಿಬ್ಬಂದಿಗೆ ಸೋಂಕು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ 548 ವೈದ್ಯರು, ದಾದಿಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ ಎಂದು ಕೇಂದ್ರದ ಅಧಿಕೃತ ಮೂಲಗಳು ತಿಳಿಸಿವೆ.

ಇವರಿಗೆಲ್ಲ ಸೋಂಕು ತಗುಲಿದ್ದು ಹೇಗೆ ಎಂಬುದರ ಕುರಿತು ಸೂಕ್ತ ತನಿಖೆ ನಡೆದಿಲ್ಲ. ಹಾಗಾಗಿ, ಇವರಿಂದ ಯಾರ‍್ಯಾರಿಗೆ ಸೋಂಕು ತಗುಲಿದೆ ಎಂಬುದರ ಮಾಹಿತಿಯೂ ಇಲ್ಲ ಎನ್ನಲಾಗಿದೆ. 274 ದಾದಿಯರು, 69 ವೈದ್ಯರಿಗೆ ಸೋಂಕು ತಗುಲಿದೆ.

ಆರೋಗ್ಯ ಕಾರ್ಯಕರ್ತರು, ವಾರ್ಡ್‌ ಬಾಯ್‌ಗಳು, ಸ್ವಚ್ಛತಾ ಕಾರ್ಮಿಕರು, ಭದ್ರತಾ ಸಿಬ್ಬಂದಿ, ಲ್ಯಾಬ್‌ ಕೆಲಸಗಾರರು, ಲಾಂಡ್ರಿ ಮತ್ತು ಅಡುಗೆ ಸಿಬ್ಬಂದಿಯನ್ನು ಈ ದತ್ತಾಂಶದಲ್ಲಿ ಸೇರಿಸಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು