ಶುಕ್ರವಾರ, ಫೆಬ್ರವರಿ 26, 2021
18 °C

ಕೋವಿಡ್–19 | ತೆಲಂಗಾಣದಲ್ಲಿ ಮೇ 29ರವರೆಗೆ ಲಾಕ್‌ಡೌನ್‌

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ‘ತೆಲಂಗಾಣದಲ್ಲಿ ಮೇ 29ರವರೆಗೂ ಲಾಕ್‌ಡೌನ್‌ ಮುಂದುವರಿಸಲಾಗುವುದು. ಆದರೆ ಗ್ರಾಮೀಣ ಹಾಗೂ ಮುನ್ಸಿಪಲ್‌ ಪ್ರದೇಶಗಳಲ್ಲಿ ನಿಯಮ ಸಡಿಲಿಸಲಾಗುವುದು’ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರು ಹೇಳಿದ್ದಾರೆ.

ಮಂಗಳವಾರ ರಾತ್ರಿ ಸಂಪುಟ ಸಚಿವರ ಜತೆ ಸಭೆ ನಡೆಸಿದ ಬಳಿಕ ಈ ವಿಷಯ ಘೋಷಿಸಿರುವ ರಾವ್‌, ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಿಸಲು ಬಹುತೇಕರು ಒಲವು ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು