ಶುಕ್ರವಾರ, ಆಗಸ್ಟ್ 6, 2021
22 °C

ಮಹಾರಾಷ್ಟ್ರ: ಕೊರೊನಾ ಸೋಂಕಿನಿಂದ 33 ಪೊಲೀಸ್‌ ಸಿಬ್ಬಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಅಧಿಕಾರಿಯೊಬ್ಬರು ಸೇರಿ 33 ಮಂದಿ ಪೊಲೀಸ್‌ ಸಿಬ್ಬಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. 

ಈವರೆಗೆ 2,562 ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 196 ಮಂದಿ ಅಧಿಕಾರಿಗಳು ಸೇರಿ ಒಟ್ಟು 1,497 ಮಂದಿ ಪೊಲೀಸರು ಸೋಂಕಿಗೆ ಒಳಗಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.  

ಲಾಕ್‌ಡೌನ್‌ ಸಮಯದಲ್ಲಿ  260 ಪೊಲೀಸರಿಗೆ ಮೇಲೆ ದಾಳಿ ನಡೆದಿದ್ದು, 86 ಪೊಲೀಸರು ಗಾಯಗೊಂಡಿದ್ದಾರೆ.  ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿದ್ದವರಿಂದ ₹ 6.62 ಕೋಟಿ ಹಣವನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು