ಬುಧವಾರ, ಜೂಲೈ 8, 2020
21 °C

Viral Video | ಕಾರ್‌ ಬಾನೆಟ್‌ ಮೇಲೆ ಪೊಲೀಸ್‌ ಅಧಿಕಾರಿಯನ್ನೇ ಎಳೆದೊಯ್ದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಲಂಧರ್: ವಾಹನವನ್ನು ನಿಲ್ಲಿಸಲು ಯತ್ನಿಸಿದ ಪೊಲೀಸ್‌ ಅಧಿಕಾರಿಯನ್ನೇ ತನ್ನ ಕಾರಿನ ಬಾನೆಟ್‌ (ಕಾರಿನ ಮುಂಬಾಗದ ಲೋಹ) ಮೇಲೆ ಯುವಕನೊಬ್ಬ ಎಳೆದುಕೊಂಡು ಹೋಗಿರುವ ದೃಶ್ಯವೀಗ ವೈರಲ್‌ ಆಗಿದೆ. 

ಈ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದ್ದು, ಕಾರು ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಕೋವಿಡ್‌-19 ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಲಾಕ್‌ಡೌನ್‌ ಮುಂದುವರೆದಿದ್ದು, ಪೊಲೀಸರ ಮೇಲಿನ ದಾಳಿಯಂತಹ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು