ಭಾನುವಾರ, ಜುಲೈ 25, 2021
22 °C

ಸೋನಿಯಾ ಗಾಂಧಿ ನೇತೃತ್ವದಲ್ಲಿ ಇದೇ 23 ರಂದು ಸಿಡಬ್ಲ್ಯೂಸಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Sonia Gandhi

ನವದೆಹಲಿ: ಚೀನಾ– ಭಾರತ ಗಡಿ ಬಿಕ್ಕಟ್ಟು ಸಂಬಂಧ ಚರ್ಚೆ ನಡೆಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇದೇ 23ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ)ಸಭೆ ಕರೆಯಲಾಗಿದೆ. 

ಇದೇ ವೇಳೆ, ಕೋವಿಡ್‌–19, ತೈಲ ಬೆಲೆ ಏರಿಕೆ ಕುರಿತು ಚರ್ಚೆ ನಡೆಯಲಿದೆ.

ಕೋವಿಡ್ -19 ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ನಿಭಾಯಿಸಿದ ರೀತಿ ಕುರಿತು ಚರ್ಚಿಸಲು ಕರೆದಿರುವ ಸಿಡಬ್ಲ್ಯೂಸಿಯ ಮೂರನೇ ಸಭೆ ಇದಾಗಿದೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು