ಸೋಮವಾರ, ಡಿಸೆಂಬರ್ 16, 2019
18 °C

ನಾಳೆ ಡಿ.ಕೆ.‌ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರಕ್ಕೆ ನಿಗದಿಪಡಿಸಿದೆ.

ಜಾರಿ ನಿರ್ದೇಶನಾಲಯದ ವಕೀಲರು ಸೋಮವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ಡಿ.ಕೆ.ಶಿವಕುಮಾರ್ ಅವರ ಬಂಧನದ ಅವಧಿ ಮಂಗಳವಾರಕ್ಕೆ ಮುಕ್ತಾಯವಾಗಲಿದೆ.

ವಿಶೇಷ ನ್ಯಾಯಾಲಯಕ್ಕೆ ಅವರನ್ನು ಮತ್ತೆ ಹಾಜರುಪಡಿಸುವ ಜಾರಿ ನಿರ್ದೇಶನಾಲಯ, ಬಂಧನದ ಅವಧಿ ವಿಸ್ತರಣೆಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಇನ್ನಷ್ಟು... 

‘ಕನಕಪುರದ ಬಂಡೆ’ ಡಿ.ಕೆ.ಶಿವಕುಮಾರ್‌ಗೆ ಈಗ ಸಂಕಷ್ಟದ ಕಾಲ!
ಒಕ್ಕಲಿಗರು ಇನ್ನೂ ಎದ್ದಿಲ್ಲ: ಇದು ಸಾಂಕೇತಿಕ– ನಂಜಾವಧೂತ ಸ್ವಾಮೀಜಿ
ಜಾರಿ ನಿರ್ದೇಶನಾಲಯದಿಂದ ಡಿ.ಕೆ. ಶಿವಕುಮಾರ್ ಬಂಧನ
ಡಿ.ಕೆ.ಶಿವಕುಮಾರ್‌ ಮಗಳು ಐಶ್ವರ್ಯಾ ಆಸ್ತಿ: 5 ವರ್ಷದಲ್ಲಿ ನೂರುಪಟ್ಟು ಹೆಚ್ಚಳ 
ಡಿಕೆಶಿ ಅಣ್ಣನವರೇ ಕ್ಷಮಿಸಿ: ಶ್ರೀರಾಮುಲು
ಡಿ.ಕೆ. ಶಿವಕುಮಾರ್ ಬೆಂಬಲಕ್ಕೆ ನಿಂತ ಕಾಂಗ್ರೆಸ್
ಗಾಯದ ಮೇಲೆ ಬರೆ ಎಳೆದ ಹೈಕೋರ್ಟ್; ಶಾಸಕ ಡಿ.ಕೆ.ಶಿವಕುಮಾರ್ ಮೆಮೊ ವಜಾ
₹8.6 ಕೋಟಿ ಹಣ ನಮ್ಮದೇ, ಇ.ಡಿ ವಿಚಾರಣೆಗೆ ಹಾಜರಾಗುವೆ: ಡಿ.ಕೆ.ಶಿವಕುಮಾರ್‌

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು