ದಾಭೋಲ್ಕರ್‌ ಹತ್ಯೆ: ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ

7

ದಾಭೋಲ್ಕರ್‌ ಹತ್ಯೆ: ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ

Published:
Updated:

ನವದೆಹಲಿ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿಗಳಾದ ಸಚಿನ್‌ ಅಂದುರೆ ಹಾಗೂ ಶರದ್‌ ಕಳಸ್ಕರ್ ವಿರುದ್ಧ ಪುಣೆಯ ಕೋರ್ಟ್‌ನಲ್ಲಿ ಸಿಬಿಐ ಬುಧವಾರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಕ್ರಿಮಿನಲ್‌ ಪಿತೂರಿ, ಕೊಲೆ ಹಾಗೂ ಶಸ್ತ್ರಾಸ್ತ್ರಗಳ ಕಾಯ್ದೆಯಡಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್‌ ಹಾಗೂ ಆಯುಧಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !