ದಲೈಲಾಮ ಆರೋಗ್ಯ ಸ್ಥಿರ

ಶನಿವಾರ, ಏಪ್ರಿಲ್ 20, 2019
29 °C

ದಲೈಲಾಮ ಆರೋಗ್ಯ ಸ್ಥಿರ

Published:
Updated:
Prajavani

ನವದೆಹಲಿ: ಎದೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಟಿಬೆಟ್‌ ಧರ್ಮಗುರು ದಲೈಲಾಮ (83) ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಬುಧವಾರ ತಿಳಿಸಿವೆ. 

ಸಾಕೇತ್‌ನಲ್ಲಿರುವ ಮ್ಯಾಕ್ಸ್‌ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಚಿಕಿತ್ಸೆ ಅಗತ್ಯವಿದೆ ಎನ್ನಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !