ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಾಸ್ಟ್ಯಾಗ್ ಡಿ.15ರವರೆಗೆ ವಿಸ್ತರಣೆ

Last Updated 29 ನವೆಂಬರ್ 2019, 19:22 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ‘ಫಾಸ್ಟ್‌ ಟ್ಯಾಗ್‌' ಕಡ್ಡಾಯಗೊಳಿಸಿ ವಿಧಿಸಿದ್ದ ಗಡುವನ್ನು ಡಿಸೆಂಬರ್ 15ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

’ಫಾಸ್ಟ್‌ಟ್ಯಾಗ್‌’ ಬಳಕೆಗೆ ಈ ಮೊದಲು ಡಿಸೆಂಬರ್‌ 1ರ ಗಡುವು ವಿಧಿಸಲಾಗಿತ್ತು. ವಾಹನ ಮಾಲೀಕರು, ಚಾಲಕರು ’ಫಾಸ್ಟ್‌ ಟ್ಯಾಗ್’ ಖರೀದಿಸಲು ಅಗತ್ಯ ಕಾಲಾವಕಾಶ ಕಲ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT