ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಶುಕ್ರವಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಹಾಲಿ ಇರುವ ತುಟ್ಟಿಭತ್ಯೆ ಶೇ 17ರಿಂದ 21ಕ್ಕೆ ಏರಿಕೆ ಆಗಲಿದೆ. ಹೆಚ್ಚಳವು ಈ ವರ್ಷದ ಜನವರಿ ಒಂದರಿಂದ ಪೂರ್ವಾನ್ವಯವಾಗಲಿದೆ.

ಕೇಂದ್ರ ಸರ್ಕಾರದ 48 ಲಕ್ಷ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರು ಇದರ ಅನುಕೂಲ ಪಡೆಯಲಿದ್ದಾರೆ. ತುಟ್ಟಿಭತ್ಯೆ ಹೆಚ್ಚಳದಿಂದ ಸರ್ಕಾರಕ್ಕೆ ಹೆಚ್ಚುವರಿಯಾಗಿ ₹14,595 ಕೋಟಿ ಖರ್ಚಾಗಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.