ಸೋಮವಾರ, ಜನವರಿ 20, 2020
20 °C

ಅತ್ಯಾಚಾರ: ಅಪರಾಧಿಗೆ ಗಲ್ಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ರಾಂಚಿ: ‘ರಾಂಚಿಯ ನಿರ್ಭಯಾ’ ಎಂದೇ ಗುರುತಿಸಲಾಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿ ರಾಹುಲ್‌ ರಾಜ್‌ಗೆ ವಿಶೇಷ ಸಿಬಿಐ ನ್ಯಾಯಾಲಯ ಶನಿವಾರ ಗಲ್ಲು ಶಿಕ್ಷೆ ವಿಧಿಸಿದೆ.  

ಸಿಬಿಐ ವಿಶೇಷ ಕೋರ್ಟ್‌ ನ್ಯಾಯಾಧೀಶ ಎ.ಕೆ. ಮಿಶ್ರಾ ಅವರು ರಾಹುಲ್‌ನನ್ನು ಶುಕ್ರವಾರ ತಪ್ಪಿತಸ್ಥ ಎಂದು ಘೋಷಿಸಿದ್ದರು.

ಎಂಜಿನಿಯರಿಂಗ್‌ ವಿದ್ಯಾರ್ಥಿಯನ್ನು 2016 ಡಿಸೆಂಬರ್‌ 15ರಂದು ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು