ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರತಾ ಮಂಡಳಿಗೆ ಆಯ್ಕೆ: ಜಾಗತಿಕ ಸಮುದಾಯಕ್ಕೆ ಮೋದಿ ಧನ್ಯವಾದ

Last Updated 18 ಜೂನ್ 2020, 7:20 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ಸ್ಥಾನಕ್ಕೆ ಭಾರತದ ಆಯ್ಕೆಯನ್ನು ಬೆಂಬಲಿಸಿದ ಜಾಗತಿಕ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಧನ್ಯವಾದ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಅವರು, ಜಾಗತಿಕ ಶಾಂತಿ, ಭದ್ರತೆ, ಸ್ಥಿರತೆಗಾಗಿ ಎಲ್ಲ ಸದಸ್ಯ ರಾಷ್ಟ್ರಗಳ ಜೊತೆಯಾಗಿ ಕೆಲಸ ಮಾಡುವ ವಾಗ್ದಾನವನ್ನು ಪ್ರಧಾನಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT