ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರವಿಂದ ಕೇಜ್ರಿವಾಲ್‌ನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

Last Updated 11 ಫೆಬ್ರುವರಿ 2020, 15:05 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಎಪಿ ಮತ್ತು ಶ್ರೀ ಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆಗಳು. ದೆಹಲಿ ಜನರ ಆಕಾಂಕ್ಷೆಗಳನ್ನು ನೆರವೇರಿಸಿದಕ್ಕೆ ಅವರಿಗೆ ಹಾರೈಕೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT