ಶುಕ್ರವಾರ, ಫೆಬ್ರವರಿ 21, 2020
28 °C

ದೆಹಲಿ: ಚುನಾವಣಾ ಫಲಿತಾಂಶ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳ ವಾರ (ಫೆ.11) ಪ್ರಕಟವಾಗಲಿದೆ. 70 ಸದಸ್ಯಬಲದ ವಿಧಾನಸಭೆಗೆ ಶನಿವಾರ ನಡೆದಿದ್ದ ಚುನಾವಣೆಯಲ್ಲಿ ಶೇ 62.59ರಷ್ಟು ಮತದಾನ ಆಗಿತ್ತು. 21 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಲಿದೆ. 11 ಗಂಟೆ ಹೊತ್ತಿಗೆ ಚಿತ್ರಣ ಸಿಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು