ಬುಧವಾರ, ಏಪ್ರಿಲ್ 1, 2020
19 °C

ನಿರ್ಭಯಾ ಅತ್ಯಾಚಾರ ಪ್ರಕರಣ: ಅತ್ಯಾಚಾರಿಗಳ ಮರಣದಂಡನೆಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Nirbhaya

ನವದೆಹಲಿನಿರ್ಭಯಾ ಅತ್ಯಾಚಾರಿಗಳ ಮರಣದಂಡನೆಗೆ ದೆಹಲಿ ನ್ಯಾಯಾಲಯ ಶುಕ್ರವಾರ ತಡೆ ನೀಡಿದೆ.
ದೋಷಿಗಳಾದ ಪವನ್ ಗುಪ್ತಾ, ಮುಕೇಶ್ ಸಿಂಗ್ , ಅಕ್ಷಯ್ ಸಿಂಗ್ ಮತ್ತು ವಿನಯ್ ಶರ್ಮಾಗೆ ಕೋರ್ಟ್ ಮುಂದಿನ ನಿರ್ಧಾರ ಪ್ರಕಟಿಸುವವರೆಗೆ ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲ.

 ಫೆ.1ರಂದು ಗಲ್ಲಿಗೇರಿಸುವ ವಾರೆಂಟ್ ರದ್ದು ಮಾಡಲಾಗಿದ್ದು, ಯಾವಾಗ ಮರಣದಂಡನೆ ಎಂಬುದರ ಬಗ್ಗೆ ನಿರ್ಧಾರವಾಗಿಲ್ಲ ಎಂದು ದೋಷಿಗಳ ಪರ ವಾದಿಸಿದ್ದ ವಕೀಲ ಎಪಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿನಿರ್ಭಯಾ ಪ್ರಕರಣ: ಅಪರಾಧಿ ಪವನ್ ಮೇಲ್ಮನವಿ ವಜಾಗೊಳಿಸಿದ ಸಾಂವಿಧಾನಿಕ ಪೀಠ

ದೋಷಿಗಳ ಪರ ವಾದಿಸಿದ್ದ ವಕೀಲರು ಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನನಗೆ ಹೇಳಿದ್ದಾರೆ ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ಅವರು ಹೇಳುತ್ತಿರುವುದಾಗಿ ನಿರ್ಭಯಾಳ ಅಮ್ಮ ಮಾಧ್ಯಮದವರ ಮುಂದೆ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ನಿರ್ಭಯಾ ಅತ್ಯಾಚಾರಿಗಳಿಗೆ ಫೆ.1ರಂದು ಗಲ್ಲು 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು