ಬುಧವಾರ, ಫೆಬ್ರವರಿ 19, 2020
28 °C

ಶೇ 61 ರಷ್ಟು ಮತದಾನ 11ರಂದು ಫಲಿತಾಂಶ

ಪಿಟಿಐ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಸಂಜೆವರೆಗೆ ಶೇ 61 ರಷ್ಟು ಮತದಾನ ಆಗಿದೆ. ಕೆಲವು ಮತಗಟ್ಟೆಗಳಲ್ಲಿ ಮತದಾನ 6ರ ಬಳಿಕವೂ ನಡೆಯಿತು. ಮತದಾನದ ಪ್ರಮಾಣ ಹೆಚ್ಚಾಗಬಹುದು ಎಂದು ಮುಖ್ಯ ಚುನಾವಣಾಧಿಕಾರಿ ರಣಬೀರ್‌ ಸಿಂಗ್‌ ಹೇಳಿದರು.

ಸಂಜೆ 6ಕ್ಕೆ ಮತದಾನ ಪ್ರಕ್ರಿಯೆ ಅಧಿಕೃತವಾಗಿ ಮುಗಿಯಬೇಕು. ಆದರೆ, ಕೆಲವು ಮತಗಟ್ಟೆಗಳಲ್ಲಿ ಜನರು ಇನ್ನೂ ಸಾಲಿನಲ್ಲಿ ನಿಂತಿರುವುದರಿಂದ ಅವರಿಗೆ ಮತ ಹಾಕಲು ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಫೆ. 11ರಂದು ಮತ ಎಣಿಕೆ ನಡೆಯಲಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು