ಬುಧವಾರ, ಜನವರಿ 22, 2020
21 °C

’ನಿರ್ಭಯಾ’ ಪ್ರಕರಣ: ಆರೋಪಿ ಮುಕೇಶ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ದೆಹಲಿ ಸರ್ಕಾರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ‘ನಿರ್ಭಯಾ’ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ.

ತಿರಸ್ಕೃತ ಅರ್ಜಿಯನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ಸರ್ಕಾರ ಕಳಿಸಿಕೊಟ್ಟಿದೆ. ಅಲ್ಲಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಲಾಗಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ 2012ರ ‘ನಿರ್ಭಯಾ’ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಈ ಹಿಂದೆ ಘೋಷಿಸಿದ್ದಂತೆ ಜ.22ರಂದು ಮರಣದಂಡನೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ನಿನ್ನೆಯಷ್ಟೇ (ಜ.15) ಸ್ಪಷ್ಟಪಡಿಸಿತ್ತು.

ಇನ್ನಷ್ಟು...

 

 

ಟೈಮ್‌ಲೈನ್ | ನಿರ್ಭಯಾ ಅತ್ಯಾಚಾರ ಪ್ರಕರಣ: ಅಂದಿನಿಂದ ಇಂದಿನವರೆಗೆ ಏನೇನಾಯ್ತು?

ನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರವೇ ಶಿಕ್ಷೆ ಜಾರಿ? ನೇಣು ಹಗ್ಗ ತಯಾರಿಸಲು ಸೂಚನೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು