ನವದೆಹಲಿ: ದೆಹಲಿ ಸರ್ಕಾರವೇ ಕಡಿಮೆ ಬೆಲೆಗೆ ಈರುಳ್ಳಿ ಮಾರಾಟ ಮಾಡಲು ಮುಂದಾಗಿದೆ. ಸೆ. 28ರಿಂದ ಪ್ರತಿ ಕೆ.ಜಿ.ಗೆ ₹23.90ಕ್ಕೆ ಮಾರಾಟ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ.

ದೆಹಲಿಯಲ್ಲಿನ 400 ಪಡಿತರ ಅಂಗಡಿ ಹಾಗೂ 70 ಮೊಬೈಲ್ ವ್ಯಾನ್‌ಗಳಲ್ಲಿ ಈರುಳ್ಳಿ ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಐದು ದಿನಗಳಲ್ಲಿ ಕೇಂದ್ರ ಸರ್ಕಾರದಿಂದ 1 ಲಕ್ಷ ಕೆ.ಜಿ ಈರುಳ್ಳಿ ಪಡೆಯಲಾಗುವುದು. ಒಬ್ಬ ವ್ಯಕ್ತಿ ಒಂದು ಬಾರಿ 5 ಕೆ.ಜಿ ಮಾತ್ರ ಖರೀದಿಸಲು ಅವಕಾಶವಿದೆ ಎಂದಿದ್ದಾರೆ. ದೆಹಲಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ ₹60ರಿಂದ ₹80 ಇದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.