ನವದೆಹಲಿ:ಕೋವಿಡ್–19ಗೆ ತುತ್ತಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಶನಿವಾರ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಸಚಿವರನ್ನು ಕಳೆದ ಸೋಮವಾರ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ನ್ಯೂಮೋನಿಯಾ ಇದ್ದು, ಆಮ್ಲಜನಕ ಪ್ರಮಾಣದಲ್ಲಿ ತೀವ್ರ ಕುಸಿತ ಕಂಡುಬಂದಿತ್ತು.

ಸಚಿವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಶುಕ್ರವಾರ ದಕ್ಷಿಣ ದೆಹಲಿಯ ಸಾಕೆತ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.