ಮಂಗಳವಾರ, ಆಗಸ್ಟ್ 3, 2021
24 °C

ಕೋವಿಡ್‌–19 ಪ್ರಸರಣ ನಿಯಂತ್ರಣಕ್ಕೆ ಕ್ರಮ: ಉನ್ನತ ಮಟ್ಟದ ಸಮಿತಿ ರಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್‌–19 ಪ್ರಸರಣ ನಿಯಂತ್ರಿಸುವ ಸಂಬಂಧ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಲ್‌ ಅವರು ಉನ್ನತ ಮಟ್ಟದ ಸಮಿತಿಯೊಂದನ್ನು ಶುಕ್ರವಾರ ರಚಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್‌ನ (ಐಸಿಎಂಆರ್‌) ಮಹಾ ನಿರ್ದೇಶಕ ಬಲರಾಂ ಭಾರ್ಗವ್ ನೇತೃತ್ವದ ಈ ಸಮಿತಿ, ಕೋವಿಡ್‌–19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ದೆಹಲಿ ಸರ್ಕಾರಕ್ಕೆ ಸಲಹೆ–ಸೂಚನೆ ನೀಡಲಿದೆ. 

ಎಐಐಎಂಎಸ್ ನಿರ್ದೇಶಕ ರಣದೀಫ್‌ ಗುಲೇರಿಯಾ, ರಾಷ್ಟ್ರೀಯ ವಿ‍ಪತ್ತು ನಿರ್ವಹಣಾ ಪ್ರಾಧಿಕಾರದ ಇಬ್ಬರು ಸದಸ್ಯರು ಸೇರಿದಂತೆ 6 ಜನರು ಈ ಸಮಿತಿ ಸದಸ್ಯರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು