ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 5000 ಕೋಟಿ ನೆರವು ನೀಡುವಂತೆ ಕೇಂದ್ರಕ್ಕೆ ದೆಹಲಿ ಸರ್ಕಾರ ಮನವಿ

Last Updated 31 ಮೇ 2020, 8:34 IST
ಅಕ್ಷರ ಗಾತ್ರ

ದೆಹಲಿ:ಲಾಕ್‍ಡೌನ್‌ನಿಂದಾಗಿ ಆದಾಯ ಕಡಿಮೆ ಆಗಿದ್ದು 5,000 ಕೋಟಿ ನೆರವು ನೀಡಬೇಕು ಎಂದು ದೆಹಲಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ರಾಜ್ಯದ ಆದಾಯ ಕಡಿಮೆ ಆಗಿರುವುದರಿಂದ ನೆರವು ಬೇಡುತ್ತಿರುವುದಾಗಿ ದೆಹಲಿ ಉಪಮುಖ್ಯಮಂತ್ರಿಮನೀಶ್ಸಿಸೋಡಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT