ಮಂಗಳವಾರ, ಜುಲೈ 14, 2020
28 °C

₹ 5000 ಕೋಟಿ ನೆರವು ನೀಡುವಂತೆ ಕೇಂದ್ರಕ್ಕೆ ದೆಹಲಿ ಸರ್ಕಾರ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Manish Sisodia

ದೆಹಲಿ: ಲಾಕ್‍ಡೌನ್‌ನಿಂದಾಗಿ ಆದಾಯ ಕಡಿಮೆ ಆಗಿದ್ದು 5,000 ಕೋಟಿ ನೆರವು ನೀಡಬೇಕು ಎಂದು ದೆಹಲಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ರಾಜ್ಯದ ಆದಾಯ ಕಡಿಮೆ ಆಗಿರುವುದರಿಂದ ನೆರವು ಬೇಡುತ್ತಿರುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು