ಗುರುವಾರ , ಮೇ 6, 2021
25 °C

ದೆಹಲಿ ಗಲಭೆ: ಕಾನ್‌ಸ್ಟೆಬಲ್‌ಗೆ ಪಿಸ್ತೂಲ್‌ ಹಿಡಿದ ಆರೋಪಿಗೆ ಜಾಮೀನು ನಿರಾಕರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Delhi HC

ನವದೆಹಲಿ: ಈಶಾನ್ಯ ದೆಹಲಿ ಭಾಗದಲ್ಲಿ ಕಳೆದ ಫೆಬ್ರುವರಿಯಲ್ಲಿ ಸಂಭವಿಸಿದ್ದ ಕೋಮು ಗಲಭೆ ವೇಳೆ ಪೊಲೀಸ್‌ ಕಾನ್‌ಸ್ಟೆಬಲ್‌ ಹಣೆಗೆ ಪಿಸ್ತೂಲ್‌ ಹಿಡಿದು ಬೆದರಿಕೆಯೊಡ್ಡಿದ್ದ ಆರೋಪಿಗೆ ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್‌ ಕುಮಾರ್‌ ಕೈತ್‌ ಅವರು, ‘ಆರೋಪಿ ಶಾರುಖ್‌ ಪಠಾಣ್‌, ಹೀರೊ ಆಗಬೇಕು ಎಂಬ ಉದ್ದೇಶದಿಂದ ಕಾನೂನು ಕೈಗೆತ್ತಿಕೊಂಡಿದ್ದಾನೆ. ಈಗ ಕಾನೂನು ಕ್ರಮ ಎದುರಿಸಲಿ’ ಎಂದು ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು