ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನೇಶ್‌, ಸಂಜೀವ್‌ ಇಂದು ಪ್ರಮಾಣ ವಚನ

Last Updated 17 ಜನವರಿ 2019, 20:16 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕವಾಗಿರುವ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್‌ಕುಮಾರ್ ಅವರು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ಇಬ್ಬರಿಗೂ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT