ಶುಕ್ರವಾರ, 24 ಅಕ್ಟೋಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಕರ್ನೂಲ್ ಬಸ್‌ ದುರಂತ ಸ್ಥಳಕ್ಕೆ ತೆರಳಿದ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ

Andhra Bus Fire: ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ 15 ಮಂದಿ ಸಜೀವ ದಹನವಾಗಿದ್ದು, ಸ್ಥಳಕ್ಕೆ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ತೆರಳಿದ್ದಾರೆ.
Last Updated 24 ಅಕ್ಟೋಬರ್ 2025, 4:34 IST
ಕರ್ನೂಲ್ ಬಸ್‌ ದುರಂತ ಸ್ಥಳಕ್ಕೆ ತೆರಳಿದ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ

ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ನಿಧನ

Sringeri Pontiff: ನೆಲಮಂಗಲ ತಾಲ್ಲೂಕು ಡಾಬಸ್‌ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಮಧ್ಯಾಹ್ನ 12ಕ್ಕೆ ಶಿವಗಂಗಾ ಮಠದಲ್ಲಿ ನಡೆಯಲಿದೆ.
Last Updated 24 ಅಕ್ಟೋಬರ್ 2025, 4:01 IST
ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ನಿಧನ

ಕನ್ನಡ ಸಿರಿ ಪ್ರಶಸ್ತಿ ಪ್ರಕಟ: ಕವಿ ಬಿ.ಆರ್‌.ಲಕ್ಷ್ಮಣರಾವ್‌ ಆಯ್ಕೆ

ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಇಲಾಖೆಯ ಪಿಂಚಣಿದಾರರ ಸಂಘ ನೀಡುವ 2025ನೇ ಸಾಲಿನ ಕನ್ನಡ ಸಿರಿ ಪ್ರಶಸ್ತಿಗೆ ಕವಿ ಬಿ.ಆರ್‌.ಲಕ್ಷ್ಮಣರಾವ್‌ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 24 ಅಕ್ಟೋಬರ್ 2025, 0:18 IST
ಕನ್ನಡ ಸಿರಿ ಪ್ರಶಸ್ತಿ ಪ್ರಕಟ: ಕವಿ ಬಿ.ಆರ್‌.ಲಕ್ಷ್ಮಣರಾವ್‌  ಆಯ್ಕೆ

ಬೆಂಗಳೂರು | ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ: ನಾಳೆ ವಿದ್ಯುತ್ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಭಾರತೀಯ ವಿಜ್ಞಾನ ಸಂಸ್ಥೆಯ 66/11ಕೆವಿ ಉಪಕೇಂದ್ರದ ವ್ಯಾಪ್ತಿಯಲ್ಲಿ ಅ.25ರಂದು ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Last Updated 24 ಅಕ್ಟೋಬರ್ 2025, 0:15 IST
ಬೆಂಗಳೂರು | ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ: ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಜಲಮಂಡಳಿ ನೇರ ಫೋನ್-ಇನ್ ಇಂದು

Bengaluru Water Board: ಜಲಮಂಡಳಿ ಅಧ್ಯಕ್ಷ ವಿ.ರಾಮಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 24ರಂದು ಶುಕ್ರವಾರ ಬೆಳಿಗ್ಗೆ 9.30 ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.
Last Updated 24 ಅಕ್ಟೋಬರ್ 2025, 0:13 IST
ಬೆಂಗಳೂರು: ಜಲಮಂಡಳಿ ನೇರ ಫೋನ್-ಇನ್ ಇಂದು

ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

‌ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ ಸುಮಾರು 25 ಲಕ್ಷ ಜನಸಂಖ್ಯೆ; ಭವಿಷ್ಯದಲ್ಲಿ ಸೇರ್ಪಡೆ: ಡಿಸಿಎಂ
Last Updated 24 ಅಕ್ಟೋಬರ್ 2025, 0:05 IST
ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಕೋವಿಡ್‌ ನಂತರ ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ದಾಖಲೆ ಇಳಿಕೆ

ಕೋವಿಡ್‌ ನಂತರ ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಭಾರಿ ಇಳಿಕೆ: ಶಬ್ದ ಮಾಲಿನ್ಯಕ್ಕಿಲ್ಲ ಅಂಕುಶ
Last Updated 23 ಅಕ್ಟೋಬರ್ 2025, 23:53 IST
ಕೋವಿಡ್‌ ನಂತರ ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ದಾಖಲೆ ಇಳಿಕೆ
ADVERTISEMENT

Bengaluru Metro | ಮೆಟ್ರೊ ಜಾಹೀರಾತು ಟೆಂಡರ್‌: ವಿವಾದ

ಒಬ್ಬ ವ್ಯಕ್ತಿಗೆ ಅನುಕೂಲ ಮಾಡಿಕೊಡಲು ತಾಂತ್ರಿಕ ಸ್ಕೋರಿಂಗ್‌ ವ್ಯವಸ್ಥೆ: ಆರೋಪ
Last Updated 23 ಅಕ್ಟೋಬರ್ 2025, 23:36 IST
Bengaluru Metro | ಮೆಟ್ರೊ ಜಾಹೀರಾತು ಟೆಂಡರ್‌: ವಿವಾದ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

Bengaluru Events: ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
Last Updated 23 ಅಕ್ಟೋಬರ್ 2025, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ವೋಕಲ್‌ ಫಾರ್‌ ಲೋಕಲ್‌ ಅಭಿಯಾನಕ್ಕೆ ಕೈ ಜೋಡಿಸಿದ 10 ಸಾವಿರಕ್ಕೂ ಹೆಚ್ಚು ಚಾಲಕರು

Vocal for Local: ‘ಬೆಂಗಳೂರು ನಗರ, ಹುಬ್ಬಳ್ಳಿ ಮತ್ತು ಮಂಗಳೂರಿನ ಆಟೊ ಮತ್ತು ಕ್ಯಾಬ್‌ ಚಾಲಕ ಸಂಘಟನೆಗಳಿಗೆ ಸೇರಿದ 10 ಸಾವಿರಕ್ಕೂ ಹೆಚ್ಚು ಚಾಲಕರು ಸ್ಥಳೀಯ ಆ್ಯಪ್‌ಗಳನ್ನು ಬೆಂಬಲಿಸುವ ವೋಕಲ್‌ ಫಾರ್‌ ಲೋಕಲ್‌ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.
Last Updated 23 ಅಕ್ಟೋಬರ್ 2025, 20:14 IST
 ವೋಕಲ್‌ ಫಾರ್‌ ಲೋಕಲ್‌ ಅಭಿಯಾನಕ್ಕೆ ಕೈ ಜೋಡಿಸಿದ 10 ಸಾವಿರಕ್ಕೂ ಹೆಚ್ಚು ಚಾಲಕರು
ADVERTISEMENT
ADVERTISEMENT
ADVERTISEMENT