ಗುರುವಾರ , ಆಗಸ್ಟ್ 5, 2021
28 °C

ಕೋವಿಡ್‌–19 | ಡಿಎಂಕೆ ಶಾಸಕ ಅನ್ಬಳಗನ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರ ಆಪ್ತ, ಶಾಸಕ ಜೆ. ಅನ್ಬಳಗನ್ (62)ಕೋವಿಡ್-19ನಿಂದ ಸಾವಿಗೀಡಾಗಿದ್ದಾರೆ. ಕಳೆದ 8 ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಪಾಕ್- ಟ್ರಿಪ್ಲಿಕೇನ್ ಕ್ಷೇತ್ರದ ಶಾಸಕರಾಗಿದ್ದ ಅನ್ಬಳಗನ್ ಬುಧವಾರ ಬೆಳಿಗ್ಗೆ 8.05ಕ್ಕೆ ಡಾಕ್ಟರ್ ರೇಲಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ಜೂನ್ 2ರಂದು ಆಸ್ಪತ್ರೆಗೆ ದಾಖಲಾದ ಇವರಿಗೆ ಸೋಂಕು ಇರುವುದು ದೃಢಪಟ್ಟಿತ್ತು.

ಹುಟ್ಟಿದ ದಿನದಂದೇ (ಜನನ: ಜೂನ್ 10,1958) ಅನ್ಬಳಗನ್ ಸಾವಿಗೀಡಾಗಿದ್ದು , ಕೋವಿಡ್-19ನಿಂದಾಗಿ ತಮಿಳುನಾಡಿನಲ್ಲಿ ಮೃತಪಟ್ಟ ಮೊದಲ ಜನಪ್ರತಿನಿಧಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು