ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ತು ವರ್ಷಗಳಲ್ಲಿ ಕುಡಿತದ ಪ್ರಮಾಣ ದುಪ್ಪಟ್ಟು:ವಿಶ್ವ ಆರೋಗ್ಯ ಸಂಸ್ಥೆ ಅಂದಾಜು

Last Updated 30 ಸೆಪ್ಟೆಂಬರ್ 2018, 20:31 IST
ಅಕ್ಷರ ಗಾತ್ರ

ಹಿಂದಿನ ಹತ್ತು ವರ್ಷಗಳಲ್ಲಿ ಭಾರತದಲ್ಲಿ ತಲಾ ಮದ್ಯಪಾನವು ದುಪ್ಪಟ್ಟು ಏರಿಕೆಯಾಗಿದೆ. 2025ರ ವೇಳೆಗೆ ಮತ್ತಷ್ಟು ಏರಿಕೆಯಾಗುವ ಸಂಭವವಿದ್ದು, ಏರಿಕೆ ಪ್ರಮಾಣದಲ್ಲಿ ವಿಶ್ವದ ಬೇರೆಲ್ಲಾ ದೇಶಗಳನ್ನು ಭಾರತವು ಹಿಂದಿಕ್ಕಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT