ಮಂಗಳವಾರ, ಏಪ್ರಿಲ್ 13, 2021
24 °C

ಅರುಣಾಚಲ, ಅಸ್ಸಾಂ: ಕಂಪಿಸಿದ ಭೂಮಿ

ಪಿಟಿಐ Updated:

ಅಕ್ಷರ ಗಾತ್ರ : | |

ಗುವಾಹಟಿ/ಶಿಲ್ಲಾಂಗ್‌: ಅರುಣಾಚಲ ಪ್ರದೇಶ, ಅಸ್ಸಾಂನಲ್ಲಿ ಶುಕ್ರವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪನದಲ್ಲಿ 5.6 ತೀವ್ರತೆ ದಾಖಲಾಗಿದೆ.

‘ಗುವಾಹಟಿ, ಅಸ್ಸಾಂನ ಕೆಲವು ಭಾಗಗಳು, ನಾಗಾಲ್ಯಾಂಡ್‌ನ ದಿಮಾಪುರ ಪ್ರದೇಶಗಳಲ್ಲಿ ಮಧ್ಯಾಹ್ನ 2.52ಕ್ಕೆ ಕಂಪನದ ಅನುಭವವಾಗಿದೆ. ಈ ವರೆಗೆ ಯಾವುದೇ ಸಾವು–ನೋವು ಸಂಭವಿಸಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.