ಶುಕ್ರವಾರ, ಆಗಸ್ಟ್ 6, 2021
25 °C

ಮೂರು ದಿನದಲ್ಲಿ ಮೂರನೇ ಬಾರಿ ಜಮ್ಮು–ಕಾಶ್ಮೀರದಲ್ಲಿ ಕಂಪಿಸಿದ ಭೂಮಿ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ಮಂಗಳವಾರ ಬೆಳಿಗ್ಗೆ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲಾಗಿದೆ.

ಮೂರು ದಿನಗಳಲ್ಲಿ ಇಲ್ಲಿ ಮೂರನೇ ಬಾರಿಗೆ ಭೂಕಂಪದ ಅನುಭವವಾಗಿದ್ದು, ಯಾವುದೇ ಹಾನಿಯಾದ ಬಗ್ಗೆ ವರದಿಗಳು ಇಲ್ಲ.

‘ಬೆಳಿಗ್ಗೆ 7ರ ಸುಮಾರಿಗೆ ಭೂಮಿ ಕಂಪಿಸಿದ್ದು, ಕಂಪನ ಕೇಂದ್ರ ತಜಕಿಸ್ತಾನದಲ್ಲಿರುವುದು ದಾಖಲಾಗಿದೆ. ಕಾಶ್ಮೀರ ಕಣಿವೆ, ಶ್ರೀನಗರ, ಕಿಶ್ತವಾರ ಮತ್ತು ದೋಡಾ ಜಿಲ್ಲೆಗಳಲ್ಲಿ ಕಂಪನದ ತೀವ್ರತೆ ಹೆಚ್ಚು ಇತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು