ಭಾನುವಾರ, ಡಿಸೆಂಬರ್ 15, 2019
24 °C

ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮ: ಪ್ರಧಾನಿ ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ನವದೆಹಲಿ: ‘ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳಿಗೆ ಯಾವುದೇ ದೇಶವು ಆಶ್ರಯ ನೀಡದಂತೆ ಮಾಡಲು ಪ್ರಯತ್ನಿಸಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

‘ಆರ್ಥಿಕ ಅಪರಾಧಿಗಳನ್ನು ಸೆರೆ ಹಿಡಿಯಲು ಜಿ–20 ರಾಷ್ಟ್ರಗಳಿಂದ ಬಲವಾದ ಮತ್ತು ಕ್ರಿಯಾಶೀಲವಾದ ಸಹಕಾರ ಕೋರಲಾಗಿದೆ. ಇದು ಶೀಘ್ರದಲ್ಲಿಯೇ ಫಲ ಕೊಡಲಿದೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು