ಉಗ್ರರಿಗೆ ನೆರವು: ₹1.22 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಗುರುವಾರ , ಏಪ್ರಿಲ್ 18, 2019
32 °C

ಉಗ್ರರಿಗೆ ನೆರವು: ₹1.22 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Published:
Updated:

ನವದೆಹಲಿ: ಹಿಜ್ಬುಲ್‌ ಮುಜಾಹಿದೀನ್‌ ಮುಖ್ಯಸ್ಥ ಸೈಯದ್ ಸಲಾವುದ್ದೀನ್‌ ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ ಜಮ್ಮು ಮತ್ತು ಕಾಶ್ಮೀರದಲ್ಲಿ 13 ಕಡೆ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ₹1.22 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕೇಂದ್ರ ತನಿಖಾ ಸಂಸ್ಥೆ ತಾತ್ಕಾಲಿಕ ಆದೇಶ ಹೊರಡಿಸಿದೆ. ಈ ಆಸ್ತಿ ಸಲಾವುದ್ದೀನ್‌, ಶಾ ಹಾಗೂ ಆರು ಮಂದಿ ಭಯೋತ್ಪಾದಕರಿಗೆ ಸೇರಿದ್ದು ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 15

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !