ಬುಧವಾರ, ಜುಲೈ 28, 2021
21 °C

8 ವರ್ಷದ ಬಾಲಕನೊಂದಿಗೆ ಸಲಿಂಗಕಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕನನ್ನು ವ್ಯಕ್ತಿಯೊಬ್ಬ ಸಲಿಂಗಕಾಮಕ್ಕೆ ಬಳಸಿಕೊಂಡ ವರದಿಯಾಗಿದೆ.

ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಆಡುಗಳನ್ನು ಕಾಡಿನಲ್ಲಿ ಮೇಯಿಸಲು ಹೋದಾಗ ಈ ಕೃತ್ಯ ನಡೆದಿದೆ ಎಂದು ಬಾಲಕನ ಪೋಷಕರು ದೂರು ನೀಡಿದ್ದಾರೆ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.

ಆರೋಪಿ 23 ವರ್ಷದವನಾಗಿದ್ದು, ಆತನ ಬಂಧನಕ್ಕೆ ಶೋಧ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.