ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದೊಳಗೆ ಕೊಂಕಣ ರೈಲು ಮಾರ್ಗ ವಿದ್ಯುದ್ದೀಕರಣ ಪೂರ್ಣ

Last Updated 27 ಡಿಸೆಂಬರ್ 2019, 20:45 IST
ಅಕ್ಷರ ಗಾತ್ರ

ಪಣಜಿ: ‘ಕೊಂಕಣ ರೈಲ್ವೆ ಕಾರ್ಪೊರೇಶನ್‌ ಲಿಮಿಟೆಡ್‌ನ (ಕೆಆರ್‌ಸಿಎಲ್) ರೈಲು ಮಾರ್ಗದ ವಿದ್ಯುದ್ದೀಕರಣವು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ’ ಎಂದು ರೈಲ್ವೆ ಸಚಿವ ಪೀಯೂಷ್ ಗೋಯಲ್ ಶುಕ್ರವಾರ ತಿಳಿಸಿದ್ದಾರೆ.

ರೈಲು ವಿದ್ಯುದ್ದೀಕರಣದಿಂದ ಡೀಸೆಲ್‌ ಎಂಜಿನ್‌ಗಳ ಬಳಕೆ ಇಲ್ಲದಾಗುತ್ತದೆ. ಇದರಿಂದ ಮಾಲಿನ್ಯ ನಿಯಂತ್ರಿಸಬಹುದು. ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ರಾಜ್ಯ ಸರ್ಕಾರದ ಸಂಕಲ್ಪಕ್ಕೆ ರೈಲ್ವೆ ಇಲಾಖೆ ಕೈಜೋಡಿಸಲಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT