ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌: ಜೆಇಎಂ ಉಗ್ರ ಹತ್ಯೆ

Last Updated 22 ಜೂನ್ 2019, 17:22 IST
ಅಕ್ಷರ ಗಾತ್ರ

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಬೋನಿಯಾರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ, ಜೈಷ್‌–ಎ–ಮೊಹಮ್ಮದ್‌ ಸಂಘಟನೆಯ ಉಗ್ರ ಬಲಿಯಾಗಿದ್ದಾನೆ.

ಹತ್ಯೆಗೀಡಾದ ಉಗ್ರನನ್ನು ಲುಕ್‌ಮನ್‌ ಎಂದು ಗುರುತಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಉಗ್ರರು ಅಡಗಿರುವ ಕುರಿತು ಮಾಹಿತಿ ಸಿಕ್ಕ ನಂತರ, ಪ್ರದೇಶವನ್ನು ಸುತ್ತು ವರಿದು, ಶೋಧ ಕಾರ್ಯ ಕೈಗೊಂಡೆವು. ಆಗ ಉಗ್ರರು ನಮ್ಮತ್ತ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ನಾವು ನಡೆಸಿದ ಗುಂಡಿನ ದಾಳಿಗೆ ಒಬ್ಬ ಉಗ್ರ ಬಲಿಯಾದ’ ಎಂದು ಭದ್ರತಾಪಡೆಗಳ
ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT