ಉತ್ತರಪ್ರದೇಶದಲ್ಲಿ ಎಸ್ಮಾ ಜಾರಿ

7

ಉತ್ತರಪ್ರದೇಶದಲ್ಲಿ ಎಸ್ಮಾ ಜಾರಿ

Published:
Updated:

ಲಖನೌ: ಉತ್ತರ ಪ್ರದೇಶದ ಎಲ್ಲ ಇಲಾಖೆಗಳು ಮತ್ತು ನಿಗಮಗಳಲ್ಲಿ ಆರು ತಿಂಗಳ ಕಾಲ ಮುಷ್ಕರವನ್ನು ನಿಷೇಧಿಸಿದ್ದು, ಈ ಸಂಬಂಧ ಸೋಮವಾರದಿಂದಲೇ ಎಸ್ಮಾ ಜಾರಿ ಮಾಡಲಾಗಿದೆ.

 ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಫೆ 6ರಂದು ಮುಷ್ಕರ ನಡೆಸಲು ಉದ್ದೇಶಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರ ಎಸ್ಮಾ ಜಾರಿಗೊಳಿಸಿದೆ.

ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಉಲ್ಲಂಘಿಸಿ ಮುಷ್ಕರ ನಡೆಸುವ ನೌಕರರನ್ನು ಯಾವುದೇ ವಾರಂಟ್‌ ಇಲ್ಲದೇ ಬಂಧಿಸಬಹುದಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !