ಬುಧವಾರ, ಏಪ್ರಿಲ್ 1, 2020
19 °C

ಮಹಾರಾಷ್ಟ್ರದಲ್ಲಿ ಪ್ರತಿದಿನ 30 ಮಕ್ಕಳ ಅಪಹರಣ: ಅನಿಲ್ ದೇಶ್‌ಮುಖ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ‘ಮಹಾರಾಷ್ಟ್ರದಲ್ಲಿ ಪ್ರತಿದಿನ ಮೂವತ್ತು ಮಕ್ಕಳನ್ನು ಅಪಹರಣ ಮಾಡಲಾಗುತ್ತಿದೆ’ ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ವಿಧಾನ ಪರಿಷತ್ತಿಗೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಅಪಹರಣಕ್ಕೊಳಗಾಗುವ ಮಕ್ಕಳಲ್ಲಿ ಶೇ 72ರಷ್ಟು ಬಾಲಕಿಯರು’ ಎಂದಿರುವ ಅವರು, ‘ಆಂಧ್ರಪ್ರದೇಶದ ದಿಶಾ ಕಾಯ್ದೆ ಮಾದರಿಯಲ್ಲಿಯೇ ರಾಜ್ಯದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ವಿಶೇಷ ಕಾಯ್ದೆ ಜಾರಿಗೊಳಿಸುವ ಯೋಜನೆಯಿದೆ’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು