ಜಾರ್ಜ್ ಫರ್ನಾಂಡಿಸ್ ಚಿತಾಭಸ್ಮ ಬೆಂಗಳೂರಿಗೆ

ನವದೆಹಲಿ: ಮಂಗಳವಾರ ನಿಧನರಾದ ಹಿರಿಯ ಸಮಾಜವಾದಿ ಹಾಗೂ ರಕ್ಷಣಾ ಖಾತೆ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಚಿತಾಭಸ್ಮವನ್ನು ಇಲ್ಲಿನ ಪೃಥ್ವೀರಾಜ್ ರಸ್ತೆಯ ಕ್ರೈಸ್ತ ಸ್ಮಶಾನದಲ್ಲಿ ಶುಕ್ರವಾರ ಸಮಾಧಿ ಮಾಡಲಾಯಿತು.
ಜಾರ್ಜ್ ಫರ್ನಾಂಡಿಸ್ ಅವರ ಅಂತ್ಯಕ್ರಿಯೆ ಲೋಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಗುರುವಾರ ಮಧ್ಯಾಹ್ನ ನಡೆದಿತ್ತು.
ಜಾರ್ಜ್ ಅವರ ಚಿತಾಭಸ್ಮದ ಸ್ವಲ್ಪ ಭಾಗವನ್ನು ಮಾತ್ರ ಸಮಾಧಿ ಮಾಡಲಾಗಿದ್ದು, ಉಳಿದಿದ್ದನ್ನು ಬೆಂಗಳೂರಿನ ಕ್ರಿಶ್ಚಿಯನ್ ಸ್ಮಶಾನದಲ್ಲಿ ಸಮಾಧಿ ಮಾಡಲಾಗುವುದು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
‘ಜಾರ್ಜ್ ಅವರ ಚಿತಾಭಸ್ಮದ ಸಮಾಧಿಯನ್ನು ಅವರು ಜನಿಸಿದ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು, ಸಂಬಂಧಿಕರು ಕೋರಿದ್ದಾರೆ. ಜಾರ್ಜ್ ಅವರ ಇಚ್ಛೆಯೂ ಇದೇ ಆಗಿತ್ತು. ಆದ್ದರಿಂದ ಉಳಿದಿರುವ ಚಿತಾಭಸ್ಮವನ್ನು ಬೆಂಗಳೂರಿನಲ್ಲಿ ಸಮಾಧಿ ಮಾಡಲಾಗುವುದು’ ಎಂದು ಜಾರ್ಜ್ ಅವರ ಸಹೋದರ ಮೈಕೆಲ್ ಫರ್ನಾಂಡಿಸ್ ಹೇಳಿದ್ದಾರೆ.
ಇವನ್ನೂ ಓದಿ...
ನ್ಯೂಯಾರ್ಕ್ನಿಂದ ಪುತ್ರ ಬಂದ ಬಳಿಕ ಜಾರ್ಜ್ ಫರ್ನಾಂಡಿಸ್ ಅಂತ್ಯಕ್ರಿಯೆ
ಎಲ್ಲಿದ್ದೀರಿ ಜಾರ್ಜ್? ಹೇಗಿದ್ದೀರಿ ಜಾರ್ಜ್?
ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ನಿಧನ
‘ಜೈಂಟ್ ಕಿಲ್ಲರ್’ ಎಂದೇ ಪ್ರಸಿದ್ಧರಾಗಿದ್ದ ಜಾರ್ಜ್
ಹೀಗಿದ್ದರು ಜಾರ್ಜ್ ಫರ್ನಾಂಡಿಸ್: ಪುರುಷೋತ್ತಮ ಬಿಳಿಮಲೆ ಬರಹ
ಮಂಗಳೂರಿನ ನಂಟು ಕಡಿದುಕೊಂಡಿದ್ದ ಜಾರ್ಜ್ ಕುಟುಂಬ
ಉದ್ಯೋಗವಿಲ್ಲದೆ ‘ಕರ್ಮಭೂಮಿ’ ಬಾಂಬೆಯ ಫುಟ್ಪಾತ್ಗಳಲ್ಲಿ ಮಲಗಿದ್ದರು ಫರ್ನಾಂಡಿಸ್
ನಾನು ವಿಯೆಟ್ನಾಂನಲ್ಲಿ ಹುಟ್ಟಬೇಕು ಎಂದು ಜಾರ್ಜ್ ಫರ್ನಾಂಡಿಸ್ ಹೇಳಿದ್ದು ಯಾಕೆ?
ಕೊಂಕಣ ರೈಲ್ವೆಯನ್ನು ಕಟ್ಟಿದ ಕ್ರಾಂತಿಕಾರಿ ಜಾರ್ಜ್ ಫರ್ನಾಂಡಿಸ್
ಕಣ್ತಪ್ಪಿಸಲು ಸಿಖ್ ವೇಷ,ಜೈಲಲ್ಲಿ ಭಗವದ್ಗೀತೆ; ತುರ್ತು ಪರಿಸ್ಥಿತಿಯಲ್ಲಿ ಜಾರ್ಜ್
ಬರಹ ಇಷ್ಟವಾಯಿತೆ?
0
0
0
0
0
0 comments
View All