ಅಂತಿಮ ತೀರ್ಪಿನಿಂದ ನ್ಯಾಯ ಸಿಕ್ಕಿದೆ: ಪರ್ರೀಕರ್‌

7

ಅಂತಿಮ ತೀರ್ಪಿನಿಂದ ನ್ಯಾಯ ಸಿಕ್ಕಿದೆ: ಪರ್ರೀಕರ್‌

Published:
Updated:

ಗೋವಾ: ಮಹದಾಯಿ ನ್ಯಾಯಮಂಡಳಿ ತನ್ನ ಅಂತಿಮ ತೀರ್ಪಿನಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಿದೆ ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.

‘ರಾಜ್ಯದ ಜೀವನಾಡಿಯಾದ ಮಹದಾಯಿ ರಕ್ಷಿಸಲು ಹೋರಾಟ ನಡೆಸಿದ ಪ್ರತಿಯೊಬ್ಬರಿಗೂ ಹಾಗೂ ಕಾನೂನು ತಜ್ಞರ ತಂಡದ ಪ್ರಯತ್ನಕ್ಕೂ ಆಭಾರಿಯಾಗಿದ್ದೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

 

 

 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !