ಶನಿವಾರ, ಫೆಬ್ರವರಿ 29, 2020
19 °C

ಹಣ ದುರ್ಬಳಕೆ: ಶಾಸಕನ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮ್ ಆದ್ಮಿ ಪಕ್ಷದ ಶಾಸಕನ ವಿರುದ್ಧ ದೆಹಲಿ ಭ್ರಷ್ಟಾಚಾರ ನಿಗ್ರಹ ದಳ ಎಫ್ ಐಆರ್ ದಾಖಲಿಸಿದೆ.

ಶಾಸಕ ಅಮಾನತ್ತುಲ್ಲಾಖಾನ್ ವಿರುದ್ಧ ದೆಹಲಿ ಎಸಿಬಿ ಪ್ರಕರಣ ದಾಖಲಿಸಿದ್ದು, ಶಾಸಕ ದೆಹಲಿ ಸರ್ಕಾರದಿಂದ ವಕ್ಭ್ ಮಂಡಳಿಗೆ ಬಿಡುಗಡೆಯಾದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘಿಸಿ ಹಲವರನ್ನು ವಕ್ಫ್ ಮಂಡಳಿಗೆ ನಿಯೋಜಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕಪಿಲ್ ವಿವಾದಿತ ಟ್ವೀಟ್ ಅಳಿಸಿಹಾಕುವಂತೆ ಚುನಾವಣಾ ಆಯೋಗದಿಂದ ಟ್ವಿಟರ್‌‌ಗೆ ಮನವಿ

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. 

ಅಮ್ ಆದ್ಮಿ ಪಕ್ಷದ ವತಿಯಿಂದ ದೆಹಲಿಯ ಒಕ್ಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಮಾನತ್ತುಲ್ಲಾಖಾನ್ ಜಯಗಳಿಸಿ ದೆಹಲಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು