ಶುಕ್ರವಾರ, ಸೆಪ್ಟೆಂಬರ್ 20, 2019
22 °C

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ

Published:
Updated:

ಭುವನೇಶ್ವರ: ದೆಹಲಿ ಮತ್ತು ಭುವನೇಶ್ವರ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ.

ಆಗ್ನೇಯ ರೈಲ್ವೆ ವಲಯದ ಖರಗ್‌ಪುರ್ ವಿಭಾಗದಲ್ಲಿನ ಬಾಲಸೋರ್ ಹಾಗೂ ಸೊರೊ ರೈಲು ನಿಲ್ದಾಣಗಳ ನಡುವೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

Post Comments (+)