ಭಾನುವಾರ, ಫೆಬ್ರವರಿ 28, 2021
31 °C

ಏರ್‌ ಇಂಡಿಯಾದ ಐವರು ಪೈಲಟ್‌ಗಳಿಗೆ ಕೋವಿಡ್–19

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Air India

ನವದೆಹಲಿ: ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ಐವರು ಪೈಲಟ್‌ಗಳಿಗೆ ಕೋವಿಡ್–19 ಸೋಂಕು ತಗುಲಿದೆ. ಇವರೆಲ್ಲ ಮುಂಬೈಯವರಾಗಿದ್ದಾರೆ.

ಪೈಲಟ್‌ಗಳಿಗೆ ಸೋಂಕು ತಗುಲಿರುವುದು ವಿಮಾನ ಹಾರಾಟ ನಡೆಸುವುದಕ್ಕೂ 72 ಗಂಟೆಗಳ ಮೊದಲು ನಡೆಸಿದ ಕೋವಿಡ್–19 ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇವರ್‍ಯಾರಲ್ಲೂ ಸೋಂಕಿನ ಲಕ್ಷಣಗಳು ಇರಲಿಲ್ಲ. ಇವರು ಸರಕುಸಾಗಣೆ ವಿಮಾನವನ್ನು ಚೀನಾಕ್ಕೆ ಚಲಾಯಿಸಿದ್ದರು ಎಂದು ಏರ್ ಇಂಡಿಯಾ ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು