ಮಂಗಳವಾರ, ನವೆಂಬರ್ 19, 2019
26 °C

ಧ್ವಜ ವಿವಾದ: ಪ್ರಕರಣ ದಾಖಲು

Published:
Updated:

ಕೋಯಿಕ್ಕೋಡ್‌, ಕೇರಳ: ಪರಂಬ್ರಾದ ಸಿಲ್ವರ್‌ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನದ ಧ್ವಜವನ್ನು ಹೋಲುವ ದ್ವಜವನ್ನು ಹಾರಿಸಿರುವುದಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಲೇಜು ಚುನಾವಣೆಯ ಪ್ರಚಾರದ ಅಂಗವಾಗಿ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟ ಆ. 27ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಈ ಧ್ವಜ ಹಾರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

 

ಪ್ರತಿಕ್ರಿಯಿಸಿ (+)