ರಫೇಲ್ ಭ್ರಷ್ಟಾಚಾರವನ್ನು ಹಳ್ಳಿಗಳಿಗೆ ಮುಟ್ಟಿಸಿ: ರಾಹುಲ್ ಕರೆ

7

ರಫೇಲ್ ಭ್ರಷ್ಟಾಚಾರವನ್ನು ಹಳ್ಳಿಗಳಿಗೆ ಮುಟ್ಟಿಸಿ: ರಾಹುಲ್ ಕರೆ

Published:
Updated:
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ಜೈಪುರ: ಡಿಸೆಂಬರ್‌ನಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಸಜ್ಜಾಗುತ್ತಿದ್ದು, ರಫೇಲ್ ಒಪ್ಪಂದದಲ್ಲಿ ನಡೆದಿರುವ ಭ್ರಷ್ಟಾಚಾರ ವಿಷಯವನ್ನು ಹಳ್ಳಿ ಹಳ್ಳಿಗೂ ಮುಟ್ಟಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. 

ರಫೇಲ್‌ನಂತಹ ಹಗರಣಗಳಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂಬುದು ರಾಹುಲ್ ಅವರ ಉದ್ದೇಶವಾಗಿದೆ ಎಂದು ರಾಜಸ್ಥಾನ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚಂದನಾ ಹೇಳಿದ್ದಾರೆ. 

ಬಿಕಾನೇರ್‌ನಲ್ಲಿ ಹಮ್ಮಿಕೊಂಡಿದ್ದ ಮಹಾಸಂಪರ್ಕ ಸಾರ್ವಜನಿಕ ಕಾರ್ಯಕ್ರಮಕ್ಕೂ ಮುನ್ನ ಯುವಕಾಂಗ್ರೆಸ್ ಮುಖಂಡರ ಜೊತೆ ರಾಹುಲ್ ಸಭೆ ನಡೆಸಿದರು. 

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 1

  Sad
 • 0

  Frustrated
 • 4

  Angry

Comments:

0 comments

Write the first review for this !