ಭಾನುವಾರ, ಜನವರಿ 26, 2020
31 °C

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ವಿದೇಶಿ ವಿನಿಮಯ ಸಂಗ್ರಹವು ₹ 17,640 ಕೋಟಿಗಳಷ್ಟು ಹೆಚ್ಚಾಗಿ ₹ 32 ಲಕ್ಷ ಕೋಟಿಗೆ ತಲುಪಿದೆ.

ವಿದೇಶಿ ಕರೆನ್ಸಿ ಸಂಪತ್ತಿನಲ್ಲಿನ ಹೆಚ್ಚಳದ ಕಾರಣಕ್ಕೆ ಡಿಸೆಂಬರ್‌ 27ಕ್ಕೆ ಕೊನೆಗೊಂಡ ವಾರದಲ್ಲಿ ವಿದೇಶಿ ವಿನಿಮಯ ಸಂಗ್ರಹವು ದಾಖಲೆ ಮಟ್ಟಕ್ಕೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.

 

ಪ್ರತಿಕ್ರಿಯಿಸಿ (+)