ವಿಷ್ಣು ಹರಿ ದಾಲ್ಮಿಯಾ ನಿಧನ

7

ವಿಷ್ಣು ಹರಿ ದಾಲ್ಮಿಯಾ ನಿಧನ

Published:
Updated:
Prajavani

ಮಥುರಾ: ವಿಶ್ವ ಹಿಂದೂ ಪರಿಷತ್‌ ಮಾಜಿ ಅಧ್ಯಕ್ಷ ವಿಷ್ಣು ಹರಿ ದಾಲ್ಮಿಯಾ ಬುಧವಾರ ದೆಹಲಿ ನಿವಾಸದಲ್ಲಿ ಕೊನೆಯುಸಿರೆಳೆದರು.

ಒಂದು ತಿಂಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 91 ವರ್ಷ ವಯಸ್ಸಾಗಿತ್ತು.

ರಾಮ ಜನ್ಮಭೂಮಿ ಆಂದೋಲನ ಮತ್ತು ಮಥುರಾದ ಶ್ರೀಕೃಷ್ಣ ಜನ್ಮಸ್ಥಾನ ದೇವಾಲಯಗಳ ಪುನರುಜ್ಜೀವನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮಥುರಾ ಹಾಗೂ ಇತರ ಕಡೆ ಗೋಶಾಲೆ ತೆರೆದಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !