ಸೋಮವಾರ, ಜೂನ್ 14, 2021
28 °C

ಜಮ್ಮು ಕಾಶ್ಮೀರ: ನಾಲ್ವರು ಉಗ್ರರ ಸೆರೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಜಮ್ಮು: ಜಮ್ಮು ಕಾಶ್ಮೀರದ ಹಂದ್ವಾರ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿ ಬಳಿಕ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಸೇನೆ ತಿಳಿಸಿದೆ.

‘ಉಗ್ರ ಸಂಘಟನೆಗೆ ಇತ್ತೀಚೆಗಷ್ಟೇ ಸೇರಿಕೊಂಡಿದ್ದರು ಎನ್ನಲಾದ ಉಗ್ರರು ಗುಂಡಿನ ಕಾಳಗದ ಬಳಿಕ ಶರಣಾಗಿದ್ದಾರೆ. ಉಳಿದ ಮೂವರು ಪರಾರಿಯಾಗಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಸೇನೆಯ ವಕ್ತಾರ ರಾಜೇಶ್‌ ಕಾಲಿಯಾ ಮಾಹಿತಿ ನೀಡಿದರು.

ಸೇನೆ ಹಾಗೂ ಪೊಲೀಸ್‌ ಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದವು ಎಂದೂ ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು