ಬುಧವಾರ, ಜುಲೈ 15, 2020
22 °C

ನವದೆಹಲಿ: ಜುಲೈ15ವರೆಗೆ ವಿಚಾರಣೆ ತುರ್ತು ಪ್ರಕರಣಗಳಿಗಷ್ಟೇ ಸೀಮಿತ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‍ ಹಿನ್ನೆಲೆಯಲ್ಲಿ ಇಲ್ಲಿನ ಹೈಕೋರ್ಟ್ ಮತ್ತು ಜಿಲ್ಲಾ ಹಂತದ ಕೋರ್ಟ್ ಗಳ ಕಲಾಪವನ್ನು ಜುಲೈ 15ರವರೆಗೆ ತುರ್ತು ಪ್ರಕರಣಗಳಿಗಷ್ಟೇ ಸೀಮಿತಗೊಳಿಸಲಾಗಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್‍ ನೇತೃತ್ವದ ಆಡಳಿತ ಮತ್ತು ಸಾಮಾನ್ಯ ಕಾರ್ಯವಿಧಾನಗಳ ಪರಿಶೀಲನಾ ಸಮಿತಿ, ಈ ನಿರ್ಧಾರ  ಕೈಗೊಂಡಿದೆ. ತುರ್ತು ಪ್ರಕರಣಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು