ಗುರುವಾರ , ಡಿಸೆಂಬರ್ 12, 2019
17 °C

27ರಿಂದ ಜಿ–20 ಶೃಂಗಸಭೆ: ಪ್ರಧಾನಿ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಪಾನ್‌ನ ಒಸಾಕದಲ್ಲಿ ಜೂನ್‌ 27ರಿಂದ 29ರ ವರೆಗೆ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಶೃಂಗಸಭೆಯಲ್ಲಿ ಮೋದಿ ಅವರು ವಿವಿಧ ದೇಶಗಳ ಪ್ರತಿನಿಧಿಗಳ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸುವರು ಎಂದು ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು