2022ಕ್ಕೆ ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ

ನವದೆಹಲಿ: ಮುಂದಿನ ದಶಕಗಳಲ್ಲಿ ‘ಗಗನಯಾನ್’ ಕಾರ್ಯಕ್ರಮವನ್ನು ಸಾಕಾರಗೊಳಿಸುವುದು ಹಾಗೂ 2022ರ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ಹಂಗಾಮಿ ಹಣಕಾಸು ಸಚಿವ ಪಿಯೋಷ್ ಗೋಯಲ್ ಬಜೆಟ್ ಮಂಡನೆ ವೇಳೆ ತಿಳಿಸಿದರು.
ಬಾಹ್ಯಾಕಾಶ ಯೋಜನೆಗಳಿಗೆ ಬಜೆಟ್ನಲ್ಲಿ ಬಿಡುಗಡೆಯಾದ ಅನುದಾನ
ಯೋಜನೆ | 2018–19 | 2019–20 |
ಬಾಹ್ಯಾಕಾಶ ತಂತ್ರಜ್ಞಾನ | ₹6,993 ಕೋಟಿ | ₹ 7,483 ಕೋಟಿ |
ಬಾಹ್ಯಾಕಾಶ ಯೋಜನೆ | ₹1,595 ಕೋಟಿ | ₹1,885 ಕೋಟಿ |
ಇನ್ ಸ್ಯಾಟ್ ಉಪಗ್ರಹ ಯೋಜನೆ | ₹1,330 ಕೋಟಿ | ₹ 884 ಕೋಟಿ |
ಇವನ್ನೂ ಓದಿ...
* ನಿಮ್ಮ ಆದಾಯಕ್ಕೂ ಇದೆಯೇ ತೆರಿಗೆ ವಿನಾಯಿತಿ? ಬಜೆಟ್ ಬಳಿಕ ಆಗಿದ್ದೇನು?
* ರಾಷ್ಟ್ರೀಯ ಕಾಮಧೇನು ಆಯೋಗ ರಚನೆ, ಗೋಕುಲ ಮಿಷನ್ಗೆ ₹750 ಕೋಟಿ
* ಮಧ್ಯಮ ವರ್ಗ, ರೈತ, ಕಾರ್ಮಿಕರಿಗೆ ಬಜೆಟ್ನಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ
* ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಸ್ಥಾಪನೆ, ರೈತರ ಖಾತೆಗೆ ₹6 ಸಾವಿರ
* ಎಸ್ಸಿ, ಎಸ್ಟಿ ಅನುದಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಳ
* ವೇತನದಾರರಿಗೆ ಬಜೆಟ್ ಬೋನಸ್: ₹ 5 ಲಕ್ಷ ವರೆಗೆ ತೆರಿಗೆ ವಿನಾಯ್ತಿ
* ಕೇಂದ್ರ ಬಜೆಟ್ 2019: ರಕ್ಷಣಾ ವೆಚ್ಚ ₹3 ಲಕ್ಷ ಕೋಟಿಗೆ ಏರಿಕೆ
* ರೈಲ್ವೆಗೆ ₹1.6 ಲಕ್ಷ ಕೋಟಿ: ಕಾವಲುರಹಿತ ಕ್ರಾಸಿಂಗ್ಗಳು ಬಂದ್
* ಹೆಚ್ಚಿದೆ ಆದಾಯ, ಪ್ರಕಾಶಿಸುತ್ತಿದೆ ಭಾರತ: ಪೀಯೂಷ್ ಗೋಯಲ್
* ಅಸಂಘಟಿತ ವಲಯದ ಕಾರ್ಮಿಕರಿಗಾಗಿ ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ಧನ್’
* ಆಯುಷ್ಮಾನ್ ಭಾರತ್‘ ಯೋಜನೆಯಡಿ 10 ಲಕ್ಷ ಜನರಿಗೆ ಚಿಕಿತ್ಸೆ
* ನಾನು ರೂಪಿಸಿದ್ದ ಯೋಜನೆಯ ಅರ್ಧ ಕಾಪಿ ಹೊಡೆದಿದ್ದಾರೆ: ಸಿದ್ದರಾಮಯ್ಯ ಆರೋಪ
* ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆ, ಲಕ್ಷ ಡಿಜಿಟಲ್ ಗ್ರಾಮ ನಿರ್ಮಾಣಕ್ಕೆ ಒತ್ತು
ಬರಹ ಇಷ್ಟವಾಯಿತೆ?
1
0
0
0
0
0 comments
View All