ಭಾನುವಾರ, ಮಾರ್ಚ್ 29, 2020
19 °C

ಕೇರಳದಲ್ಲಿ ಜರ್ಮನಿ ಮಹಿಳೆ ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಮಾರ್ಚ್‌ನಲ್ಲಿ ಕೇರಳಕ್ಕೆ ಬಂದಿದ್ದ ಜರ್ಮನಿಯ ಮಹಿಳೆ ಕಾಣೆಯಾಗಿರುವ ಕುರಿತು ದೂರು ದಾಖಲಾಗಿದೆ. ವಿದೇಶಿ ಮಹಿಳೆಯನ್ನು 30 ವರ್ಷದ ಲೈಜಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಕಳೆದ ವಾರ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಜರ್ಮನ್ ರಾಯಭಾರ ಕಚೇರಿಯಿಂದ ಪತ್ರ ಬಂದಿದೆ ಎಂದಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು